Versions
KNV ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
ERVKN ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.
IRVKN {ನೂಲುಗುಂಡಿನ ದರ್ಶನ} PS ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.