Versions
KNV ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.
ERVKN ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.