Bible Versions
Bible Books

Colossians 2:7 (ERVEN) Easy to Read - English

Versions

KNV   ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ERVKN   ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us