Versions
KNV ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ERVKN ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.
IRVKN * ಫಿಲಿ. 4:7 ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ † ಎಫೆ 2:16 ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.