Versions
KNV ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ERVKN ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.
IRVKN ‡ ಯೋಹಾ 15:3 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. § ಎಫೆ 5:19 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.