Bible Versions
Bible Books

Colossians 3:8 (ERVEN) Easy to Read - English

Versions

KNV   ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ERVKN   ಈಗಲಾದರೊ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.
IRVKN   ಆದರೆ ಎಫೆ 4:22,29,31 ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us