Versions
KNV ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ERVKN ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ.