Bible Versions
Bible Books

Daniel 2:30 (ERVEN) Easy to Read - English

Versions

KNV   ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
ERVKN   ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನೆಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us