Versions
KNV ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
ERVKN ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.
IRVKN ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;