Bible Versions
Bible Books

Daniel 4:34 (ERVEN) Easy to Read - English

Versions

KNV   ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ERVKN   ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us