Bible Versions
Bible Books

Daniel 5:10 (ERVEN) Easy to Read - English

Versions

KNV   ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
ERVKN   ಆಗ ರಾಜನ ತಾಯಿಯು ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.
IRVKN   ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ! PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us