Bible Versions
Bible Books

Daniel 8:22 (ERVEN) Easy to Read - English

Versions

KNV   ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
ERVKN   ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.
IRVKN   ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us