Versions
KNV ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
ERVKN ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.
IRVKN ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ. PEPS