Bible Versions
Bible Books

Deuteronomy 11:25 (ERVEN) Easy to Read - English

Versions

KNV   ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
ERVKN   ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.
IRVKN   ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us