Bible Versions
Bible Books

Deuteronomy 11:6 (ERVEN) Easy to Read - English

Versions

KNV   ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
ERVKN   ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿ ಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us