Versions
KNV ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
ERVKN ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.
IRVKN ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.