Versions
KNV ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ERVKN “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ
IRVKN {ಆಶ್ರಯ ನಗರಗಳು} PS ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,