Versions
KNV ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ERVKN “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
IRVKN {ಗೂಢಚಾರರನ್ನು ಕಳುಹಿಸಿದ್ದನ್ನು ನೆನಪಿಸಿದ್ದು} PS ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು.