Versions
KNV ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
ERVKN ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು.
IRVKN ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.