Bible Versions
Bible Books

Deuteronomy 20:18 (ERVEN) Easy to Read - English

Versions

KNV   ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
ERVKN   ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us