Versions
KNV ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
ERVKN ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು.
IRVKN ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.