Bible Versions
Bible Books

Deuteronomy 25:11 (ERVEN) Easy to Read - English

Versions

KNV   ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
ERVKN   “ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.
IRVKN   {ಲಜ್ಜಾಹೀನಳಿಗೆ ಆಗಬೇಕಾದ ಶಿಕ್ಷೆ} PS ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us