Bible Versions
Bible Books

Deuteronomy 29:19 (ERVEN) Easy to Read - English

Versions

KNV   ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ERVKN   “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us