Bible Versions
Bible Books

Deuteronomy 3:11 (ERVEN) Easy to Read - English

Versions

KNV   ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ERVKN   (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)
IRVKN   (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.) PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us