Bible Versions
Bible Books

Deuteronomy 3:16 (ERVEN) Easy to Read - English

Versions

KNV   ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.
ERVKN   ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.
IRVKN   (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us