Versions
KNV ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
ERVKN “ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.
IRVKN ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.