Versions
KNV ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
ERVKN ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.
IRVKN ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.