Bible Versions
Bible Books

Deuteronomy 5:32 (ERVEN) Easy to Read - English

Versions

KNV   ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.
ERVKN   “ಆದುದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.
IRVKN   ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us