Bible Versions
Bible Books

Deuteronomy 8:11 (ERVEN) Easy to Read - English

Versions

KNV   ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ERVKN   “ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.
IRVKN   {ದೇವರನ್ನು ಮರೆಯಬಾರದೆಂಬ ಎಚ್ಚರಿಕೆ} PS ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us