Bible Versions
Bible Books

Ecclesiastes 3:17 (ERVEN) Easy to Read - English

Versions

KNV   ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
ERVKN   ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.
IRVKN   ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us