Bible Versions
Bible Books

Ecclesiastes 5:1 (ERVEN) Easy to Read - English

Versions

KNV   ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
ERVKN   ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us