Versions
KNV ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
ERVKN “ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.
IRVKN ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ.
ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.