Bible Versions
Bible Books

Ecclesiastes 7:11 (ERVEN) Easy to Read - English

Versions

KNV   ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
ERVKN   ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.
IRVKN   ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ.
ಇದು ಲೋಕದಲ್ಲಿ ಜೀವಿಸುವವರಿಗೆ * ಲೋಕದಲ್ಲಿ ಜೀವಿಸುವವರಿಗೆ ಅಥವಾ ಸೂರ್ಯನನ್ನು ನೋಡುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us