Bible Versions
Bible Books

Ecclesiastes 7:15 (ERVEN) Easy to Read - English

Versions

KNV   ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
ERVKN   ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.
IRVKN   ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು.
ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು.
ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us