Versions
KNV ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
ERVKN This verse may not be a part of this translation
IRVKN ನೀನು ಅತಿಯಾಗಿ ನೀತಿವಂತನಾಗಿರಬೇಡ,
ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ.
ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?