Versions
KNV ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ERVKN ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.
IRVKN ನಾನು ತಿರುಗಿಕೊಂಡು,
ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ
ಅಧರ್ಮವು ಮೂರ್ಖತನ,
ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.