Versions
KNV ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
ERVKN ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳು ಕಡ್ಡಿಯಂತಿದೆ.
IRVKN ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ
ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.