Versions
KNV ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ERVKN ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.
IRVKN ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು † ಜೆಕ. 8:16; ಕೊಲೊ 3:9: “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ‡ ರೋಮಾ. 12:5: ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.