Versions
KNV ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
ERVKN ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತ ಕಾರ್ಯಗಳ ಬಗ್ಗೆ ಮತಾಡುವುದಕ್ಕೂ ನಾಚಿಕೆಯಾಗುತ್ತದೆ.
IRVKN ‡ ವ. 3: ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.