Bible Versions
Bible Books

Ephesians 5:4 (ERVEN) Easy to Read - English

Versions

KNV   ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ERVKN   ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.
IRVKN   § ಎಫೆ 4:29: ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ * ವ. 20 ನೋಡಿರಿ. ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us