Versions
KNV ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ERVKN ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಟಕಾರ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.
IRVKN † 1 ಕೊರಿ 6:9: ಜಾರನಿಗಾಗಲಿ, ದುರಾಚಾರಿಗಾಗಲಿ, ‡ ಕೊಲೊ 3:5: ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.