Bible Versions
Bible Books

Esther 10:2 (ERVEN) Easy to Read - English

Versions

KNV   ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
ERVKN   ಅಹಷ್ವೇರೋಷ್ ಅರಸನು ಮಾಡಿದ ಎಲ್ಲಾ ಮಹತ್ಕಾರ್ಯಗಳೂ ಕೃತ್ಯಗಳೂ ಮೇದ್ಯ, ಪರ್ಶಿಯ ಅರಸರ ರಾಜಕಾಲವೃತ್ತಾಂತ ಪುಸ್ತಕಗಳಲ್ಲಿ ಬರೆಯಲ್ಪಟ್ಟಿರುತ್ತವೆ. ಮತ್ತು ಮೊರ್ದೆಕೈ ಮಾಡಿದ ವಿಷಯಗಳ ಬಗ್ಗೆಯೂ ಬರೆಯಲ್ಪಟ್ಟಿದೆ. ಮೊರ್ದೆಕೈಯನ್ನು ಅರಸನು ಬಹು ದೊಡ್ಡ ಪ್ರಭಾವಶಾಲಿ ವ್ಯಕ್ತಿಯನ್ನಾಗಿ ಮಾಡಿದನು.
IRVKN   ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us