Bible Versions
Bible Books

Esther 3:9 (ERVEN) Easy to Read - English

Versions

KNV   ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
ERVKN   “ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನಂದರೆ, ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಹಣವನ್ನು ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us