Bible Versions
Bible Books

Esther 5:12 (ERVEN) Easy to Read - English

Versions

KNV   ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
ERVKN   “ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us