Bible Versions
Bible Books

Esther 6:3 (ERVEN) Easy to Read - English

Versions

KNV   ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.
ERVKN   ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us