Bible Versions
Bible Books

Esther 6:8 (ERVEN) Easy to Read - English

Versions

KNV   ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
ERVKN   ಅರಸನು ಧರಿಸಿದ ರಾಜ ವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us