Bible Versions
Bible Books

Esther 6:9 (ERVEN) Easy to Read - English

Versions

KNV   ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
ERVKN   ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ವ್ಯಕ್ತಿಯ ಮೇಲೆ ಅವನು ರಾಜ ವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us