Versions
KNV ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
ERVKN ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.