Versions
KNV ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
ERVKN ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರು ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರ ಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.
IRVKN ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.