Versions
KNV ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ERVKN “ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
IRVKN ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ‡ ಅಥವಾ ಐಗುಪ್ತದೇಶದ ಸಮಸ್ತ ದೇವತೆಗಳು ಸುಳ್ಳಾದ ದೇವತೆಗಳೆಂದು ನಾನು ಸಾಬೀತುಪಡಿಸುತ್ತೇನೆ. ನ್ಯಾಯತೀರಿಸುವೆನು. ನಾನೇ ಯೆಹೋವನು.